ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು. ನಿವೃತ್ತ ಅಧ್ಯಾಪಕ ಯೋಗ ಗುರು ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ, ಕೆಲವು ಸರಳ ಆಸನಗಳನ್ನು ತಿಳಿಸಿ ಯೋಗದ ಉಪಯೋಗಗಳನ್ನು ಹೇಳಿದರು.ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು.SHV_3438

SHV_3447

SHV_3453

By suddi9

Leave a Reply

Your email address will not be published. Required fields are marked *