ಬಂಟ್ವಾಳ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ದ.ಕ-ಉಡುಪಿ ಜಿಲ್ಲೆ ಬಂಟ್ವಾಳ ವಲಯ ಇದರ ಛಾಯಾಕ್ಷೇಮ ಚ್ಯಾರಿಟೇಬಲ್ ಟ್ರಸ್ಟ್ ರಿ. ಉದ್ಘಾಟನಾ ಸಮಾರಂಭವು ಜು.30 ಸೋಮಾವಾರ ನಡೆಯಲಿದೆ.

canara photographer association
ವಲಯಾಧ್ಯಕ್ಷ ಹರೀಶ್ ಮಾಣಿ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11.00ಕ್ಕೆ ಲಯನ್ಸ್ ಸೇವಾ ಮಂದಿರ ಬಿ.ಸಿ.ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಉದ್ಘಾಟಿಸಲಿರುವರು.
ಸುರತ್ಕಲ್ ಮಾತಾ ಬಿಲ್ಡರ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ ಛಾಯಾಕ್ಷೇಮ ನಿಧಿಯ ಸ್ಮಾರ್ಟ್ ಕಾರ್ಡ್ ವಿತರಿಸಲಿರುವರು ಎಂದು ಟ್ರಸ್ಟ್ ಸಂಚಾಲಕ ಆನಂದ್ ಎನ್. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *