ಮೂಡುಬಿದಿರೆ : ವಿಶ್ವ ಸ್ತನ್ಯಪಾನ ಸಪ್ತಾಹ-2018 ಅಂಗವಾಗಿ ಶಿರ್ತಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮಾಹಿತಿ ಕಾರ್ಯಕ್ರಮವು ನಡೆಯಿತು.

mahithi sapthaha

ಆರೋಗ್ಯ ಸಂದರ್ಶಕಿ ಸುನಂದ ಸ್ತನ್ಯಪಾನದ ಮಹತ್ವದ ಬಗ್ಗೆ ಮಾಹಿತಿಯನ್ನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿರ್ತಾಡಿ ವಲಯದ ಮೇಲ್ವೀಚಾರಕಿ ರತಿ ಶೆಟ್ಟಿ ಇಲಾಖಾ ಮಾಹಿತಿಯನ್ನು ನೀಡಿದರು.

By suddi9

Leave a Reply

Your email address will not be published. Required fields are marked *