ಮೂಡುಬಿದಿರೆ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯು ದಿನಾಂಕ 18.08.2018 ರಂದು ಅಪರಾಹ್ನ 3. ಗಂಟೆಗೆ ಮೂಡುಬಿದಿರೆ ತಾಲೂಕು ಕಛೇರಿಯಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಮೂಡುಬಿದಿರೆ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *