ಬಂಟ್ವಾಳ: ತಾಲ್ಲೂಕಿನ ಜಕ್ರಿಬೆಟ್ಟುವಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಐದು ದಿನಗಳ ತನಕ ಪೂಜಿಸಲಾದ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶನ ವಿಗ್ರಹ ಶೋಭಾಯಾತ್ರೆ ಸೋಮವಾರ ರಾತ್ರಿ ನೆರವೇರಿತು. ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಸಹಿತ ಅಪಾರ ಮಂದಿ ಭಕ್ತರು ಪಾಲ್ಗೊಂಡಿದ್ದರು.18btl-Jakribettu
—

By suddi9

Leave a Reply

Your email address will not be published. Required fields are marked *