ಬಂಟ್ವಾಳ: ಇಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ತಂಡವು ಪ್ರಥಮ ಮತ್ತು ಟೇಬಲ್ ಟೆನ್ನಿಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

 

8btl-SVS

By suddi9

Leave a Reply

Your email address will not be published. Required fields are marked *