ಬಂಟ್ವಾಳ : ವಕೀಲರ ಸಂಘ , ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ವಿಶ್ವ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್ ಇಮ್ತಿಯಾಜ್ ಅಹ್ಮದ್ ಉದ್ಘಾಟಿಸಿದರು.

court nws
ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿಗಳಾದ ರಮೇಶ್ ಉಪಾಧ್ಯಾಯ ಮತ್ತು ಪ್ರಸಾದ್ ಕುಮಾರ್ ರೈ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶೆ ಪ್ರತಿಭಾ ಡಿ.ಎಸ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಲ್ಲಿಕಾ , ನ್ಯಾಯವಾದಿ ವಿರೇಂದ್ರ.ಎಂ.ಸಿದ್ದಕಟ್ಟೆ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *