ಬಂಟ್ವಾಳ: ಭಾರತೀಯ ಭೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಷ್ಟ್ರಪತಿ ಪದಕ ಪರಸ್ಕøತ ಬಂಟ್ವಾಳ ಮೂಲದ ಯೋಧ, ಲೆಫ್ಟಿನೆಂಟ್ ಕರ್ನಲ್ ಬಿ.ಪಿ. ಪ್ರಭು ಅವರನ್ನು ಬಂಟ್ವಾಳ ರೋಟರಿ ಕ್ಲಬ್ ವತಿಯಿಂದ ಭಾನುವಾರ ಬಂಟ್ವಾಳ ರೋಟರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

bantwal news

ಅವರು ದೇಶದ ರಕ್ಷಣೆಗಾಗಿ ಕಾರ್ಗಿಲ್ ಯುದ್ದ ಸಹಿತ ಅನೇಕ ಯುದ್ದಗಳಲ್ಲಿ ಪಾಲ್ಗೊಂಡು ದೇಶದ ವಿವಿದೆಡೆಗಳಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ಸಹಾಯಕ ಗವರ್ನರ್ ಪ್ರಕಾಶ್ ಕಾರಂತ್, ನಿಕಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಹಾಜರಿದ್ದರು.

By suddi9

Leave a Reply

Your email address will not be published. Required fields are marked *