ಬಂಟ್ವಾಳ:ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ಬಿಸಿರೋಡ್ ವಿಜಯ ಬ್ಯಾಂಕ್ ಶಾಖೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು.ವಿಜಯಬ್ಯಾಂಕ್ ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಢದ ಜೊತೆ ವಿಲೀನಗೊಳಿಸುವುದನ್ನು ವಿರೋಧಿಸಿ ಶುಕ್ರವಾರ ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

3

KAR_4874
ಊಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಎಂ.ಎಸ್ ಮಹಮ್ಮದ್,ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್,,ಸುಧೀಪ್ ಕುಮಾರ್ ಶೆಟ್ಟಿ,ಮಂಜುಳಾ ಮಾವೆ,ಪದ್ಮಶೇಖರ್ ಜೈನ್, ಅಬ್ಬಾಸ್ ಆಲಿ, ಸದಾಶಿವ ಬಂಗೇರಾ,ರಾಮಕೃಷ್ಣ ಆಳ್ವ, ವಾಸು ಪೂಜಾರಿ,ಪದ್ಮನಾಭ ರೈ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *