ಬಂಟ್ವಾಳ:ಇಲ್ಲಿನ ಸಜಿಪಮುನ್ನೂರು ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದಾರೆ ಎಂದು ಆರೋಪಿಸಿ ಇಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಈ ರೀತಿ ಸಂದೇಶ ರವಾನಿಸಿದ ರಾಘವೇಂದ್ರ ಹೊಳ್ಳ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶರಣ್ ರೈ ಎಂಬವರು ದೂರು ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *