ಮಂಗಳೂರು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಸವಿತಾ ಸಮಾಜ, ಮಂಗಳೂರು ಇವರ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಫೆ.12ರಂದು ಬೆಳಗ್ಗೆ 10.30ಕ್ಕೆ ಉರ್ವಸ್ಟೋರ್ ಸಿರಿ ಚಾವಡಿ, ತುಳು `ಭವನದಲ್ಲಿ ನಡೆಯಲಿದೆ.

ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.