ಬಂಟ್ವಾಳ : ಮಂಗಳಾ ಫ್ರೆಂಡ್ಸ್ ಸರ್ಕಲ್ ಅಲೆತ್ತೂರು ಜೋಡುಮಾರ್ಗ ಇದರ ವತಿಯಿಂದ ಅಲೆತ್ತೂರು ಪಂಜುರ್ಲಿ ದೈವಸ್ಥಾನ ದ ಬಳಿಯಲ್ಲಿರುವ ಮಂಗಳಾ ಭವನದಲ್ಲಿ 20ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಯು ಜರಗಿತು

KAR_8907. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ನೇಮಿರಾಜ ಶೆಟ್ಟಿ , ಅಧ್ಯಕ್ಷ ಭಾಸ್ಕರ ಕುಲಾಲ್, ಉಪಾಧ್ಯಕ್ಷರಾದ ನಿತಿನ್ ಪೂಜಾರಿ, ವಾಸುದೇವ , ಕಾರ್ಯದರ್ಶಿ ಗಿರಿಧರ ಪೂಜಾರಿ ಕೊಡಂಗೆ, ಜತೆ ಕಾರ್ಯದರ್ಶಿ ಉಮೇಶ್ ಬಂಗೇರಾ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್, ಕ್ರೀಡಾ ಕಾರ್ಯದರ್ಶಿ ಅಶ್ವತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

KAR_8908

By suddi9

Leave a Reply

Your email address will not be published. Required fields are marked *