ಪೊಳಲಿ: ಕೇಂದ್ರ ಗೃಹ ಮಂತ್ರಿ ರಾಜ್ನಾಥ್ ಸಿಂಗ್ ಅವರು ಮಾ.9ರಂದು ಪೊಳಲಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಾ.8 ಕಮೀಷನರ್ ಸಂದೀಪ್ ಪಾಟೀಲ್ ಅವರು ಪೊಳಲಿ ದೇಗುಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಾರ್ಥನೆ ಸಲ್ಲಿಸಿ ತೆರಳಿದರು.