ಸುದ್ದಿ9:ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಕಾಶ್ಮೀರ ನೆರೆ ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಸೋಮವಾರ ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರ ಬಳಿ ಚಾಲನೆ ನೀಡಲಾಯಿತು.