ಸುದ್ದಿ9:ಬಂಟ್ವಾಳ ತಾಲ್ಲೂಕಿನ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಸಮಿತಿ ಅಧ್ಯಕ್ಷರಾಗಿ ಮಾಲತಿ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷೆಯಾಗಿ ಶುಭಾ ಇಂದಿರೇಶ್, ಕಾರ್ಯದರ್ಶಿಯಾಗಿ ಜಯಲಕ್ಷ್ಮಿ, ಜೊತೆ ಕಾರ್ಯದರ್ಶಿಯಾಗಿ ರೇವತಿ, ಕೋಶಾಧಿಕಾರಿಯಾಗಿ ಭವಾನಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

12(a)

By suddi9

Leave a Reply

Your email address will not be published. Required fields are marked *