ಮಂಗಳೂರು: ಹಲವು ಕ್ರಿಮಿನಲ್ ಚಟುವಟಿಕೆಗಳಲ್ಲಿ ಬೇಕಾಗಿದ್ದ ರೌಡಿ ಶೀಟರ್ ಹುಲಿವೇಷ ತರಬೇತಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರಗೈದ ಪ್ರಕರಣ ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಚರಣ್ ಯಾನೆ ಆಕಾಶ್ ಭವನ್ ಶರಣ್ ಜ.7ರಂದು ಶರಣ್ ವಿರುದ್ಧ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು.
ಶರಣ್ ಹುಲಿವೇಷ ತರಬೇತಿ ನೀಡುತ್ತಿದ್ದ ತರಬೇತಿಗಾಗಿ ಬಂದಿದ್ದ ಬಾಲಕಿಯೊಬ್ಬಳನ್ನು ಪುಸಲಾಯಿಸಿದ್ದ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಬಾಲಕಿ ಅಸ್ವಸ್ಥಗೊಂಡ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದು ಆರೋಪಿ ಶರಣ್ ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ ಸೇರಿದಂತೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
