ಮಂಗಳೂರು :ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಂಟ್ಬಾಳ ತಾಲೂಕಿನ ಬೊಂಡಾಲ ಸರೋಜಿನಿ ಶೆಟ್ಟಿಯವರ ಮನೆಗೆ ತೆರಳಿ ಆಶೀರ್ವಾದ ಪಡೆದರಲ್ಲದೆ ತನ್ನ ರಾಜಕೀಯ ಗುರುಗಳಲ್ಲಿ ಒಬ್ಬರಾದ ಬೊಂಡಾಲ ಜಗನ್ನಾಥ ಶೆಟ್ಟಿ ಯವರ ಗೋರಿಗೆ ಪ್ರಣಾಮ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಬಾಗಿಯಾಗಿದ್ದರು


