ಬಂಟ್ವಾಳ: ತಾಲ್ಲೂಕಿನ ಹಲವೆಡೆ ಸೋಮವಾರ ಸಂಜೆ ಕೆಲ ಹೊತ್ತು ಗುಡುಗು ಸಹಿತ ತುಂತುರು ಮಳೆಯಾಗಿ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ವಾತಾವರಣ ತಂಪಾಗಿಸಿದೆ. ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸುರಿದ ಗಾಳಿ ಮಳೆ ಬಳಿಕ ಸೋಮವಾರ ಎರಡನೇ ಮಳೆಯಾಗಿ ಗುರುತಿಸಿಕೊಂಡಿದೆ.