ಬಂಟ್ವಾಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಇದರ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಯಾದ ಶ್ರೀ ದೀಪಕ್ ಕುಮಾರ್ ಜೈನ್ ಅಧ್ಯಕ್ಷರು ಬಂಟ್ವಾಳ ವಕೀಲರ ಸಂಘ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜು ಪ್ರಾಂಶು ಪಾಲರಾದ ಡಾ.ತಾರನಾಥ್ , ಡಾ.ಬಾಲಿಕಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಬಲ್ಲಾಳ್, ನ್ಯಾಯವಾದಿ ಶ್ವೇತಾ ಜೈನ್ ಮೂಡಬಿದ್ರೆ ಉಪಸ್ಥಿತರಿದ್ದರು.

IMG-20190408-WA0465

By suddi9

Leave a Reply

Your email address will not be published. Required fields are marked *