ಬಂಟ್ವಾಳ : ದ.ಕ.ಜಿಲ್ಲಾ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹಾಗೂ ಪಕ್ಷದ ಮುಖಂಡರು ವಾಮದಪದವು ಪೇಟೆಯಲ್ಲಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ ,ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ ಭಟ್ ,ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ,ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ,ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ ತಾಲೂಕು ಪಂಚಾಯತ್ ಸದಸ್ಯರಾದ ರಮೇಶ್ ಕುಡ್ ಮೇರು, ಪ್ರಭಾಕರ ಪ್ರಭು, ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರತ್ನ ಕುಮಾರ್ ಚೌಟ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು,, ವೆಂಕಟೇಶ್ ಭಟ್, ವಿಜಯ ರೈ, ಜಯರಾಮ ಶೆಟ್ಟಿ ಕಾಪು, ಚಂದ್ರ ಶೇಖರ ಶೆಟ್ಟಿ, ಗೊಪಾಲಕೃಷ್ಣ ಚೌಟ,ಶ್ಯಾಮಪ್ರಸಾದ್ ಪೂಂಜ,ಗಂಗಾಧರ ಪೂಜಾರಿ , ದಿನೇಶ್ ಶೆಟ್ಟಿ , ವಸಂತ ಅಣ್ಣಳಿಕೆ ಮತ್ತಿತರರು ಉಪಸ್ಥಿತರಿದ್ದರು.
