ಮೂಡುಬಿದಿರೆ: ನಡ್ಯೋಡಿ ಪ್ರಾಥಮಿಕ ಶಾಲೆ ಮಾರ್ಪಾಡಿ-ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಕಿ ವಿಶಾಲಾಕ್ಷಿ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶನಿವಾರ ವಿತರಿಸಲಾಯಿತು.

suddi9
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಶಾಲಾ ಸಲಹಾ ಸಮಿತಿ ಅಧ್ಯಕ್ಷ ಎಂ.ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಕೋಟ್ಯಾನ್, ಸದಸ್ಯರಾದ ಪಾಲ್ತಾಡಿ ಭಾಸ್ಕರ ಆಚಾರ್ಯ, ಪುರಸಭಾ ಮಾಜಿ ಸದಸ್ಯ ರಾಜೇಶ್ ಕೋಟೆಗಾರ್, ಅಂಗನವಾಡಿ ಶಿಕ್ಷಕಿ ಹೇಮಾವತಿ ಆರ್. ಪೂಜಾರಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *