ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕಾರಣಿಕ ಪ್ರಸಿದ್ಧ ಕೈತ್ರೋಡಿ ಕೊರಗಜ್ಜ ಕ್ಷೇತ್ರದಲ್ಲಿ ರೂ 2.5ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಿರು ಸಭಾಂಗಣವನ್ನು ಇಲ್ಲಿನ ಧರ್ಮದರ್ಶಿ ಲೋಕೇಶ ಕೈತ್ರೋಡಿ ಅವರು ಮಂಗಳವಾರ ಸಂಜೆ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಪ್ರಮುಖರಾದ ಹರೀಶ ಆಚಾರ್ಯ ರಾಯಿ, ಕೆ.ಪರಮೇಶ್ವರ ಪೂಜಾರಿ, ಪದ್ಮನಾಭ ಗೌಡ, ಚಂದಪ್ಪ ಪೂಜಾರಿ ಮಾಬೆಟ್ಟು, ಚಂದ್ರಶೇಖರ ಗೌಡ ಕಾರಂಬಡೆ ಮತ್ತಿತರರು ಇದ್ದರು.

13btl-Koragajja
—

By suddi9

Leave a Reply

Your email address will not be published. Required fields are marked *