ಕೈಕಂಬ: ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಪುರ ಕೈಕಂಬ ಸಮೀಪದ ಮಳಲಿ ಮೇಗಿನ ಮನೆ ನಿವಾಸಿ ದೇವು ಮೂಲ್ಯ(65) ಅವರು ಶನಿವಾರ ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗು ಧರ್ಮಪತ್ನಿ ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.