ಬಂಟ್ವಾಳ:  ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಇದರ 11ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್‌.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದ್ವಜಾರೋಹಣ ಕಾರ್ಯಕ್ರಮವು ಕಚೇರಿಯ ಮುಂಭಾಗದಲ್ಲಿ ಶುಕ್ರವಾರ ನಡೆಯಿತು.       ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ ದ್ವಜಾರೋಹಣಗೈದು ಬಳಿಕ ನಡೆದ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿದ್ದರು.   ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮಹಮ್ಮದ್ ತುಂಬೆಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
IMG-20190621-WA0085
ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ,ಎಸ್.ಎಚ್, ಪಿ.ಎಫ್.ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್, ಬಂಟ್ವಾಳ ಪುರಸಭಾ ಸದಸ್ಯ ಮೂನೀಶ್ ಅಲಿ, ಇದ್ರೀಸ್ ಪಿ.ಜೆ, ಮೊದಲಾದವರು ಉಪಸ್ಥಿತರಿದ್ದರು.
        ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಬಾವಾ ಸ್ವಾಗತಿಸಿದರು.  ಕಾರ್ಯದರ್ಶಿ ಇಸಾಕ್ ತಲಪಾಡಿ ವಂದಿಸಿದರು.
IMG-20190621-WA0088

 

By suddi9

Leave a Reply

Your email address will not be published. Required fields are marked *