ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳ ಇಲ್ಲಿಯ ಎನ್.ಸಿ.ಸಿ. ಘಟಕದ ವತಿಯಿಂದ ನಡೆದ ಯೋಗ ದಿನಾಚರಣೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್‍ರವರು ಉದ್ಘಾಟಿಸಿ ಶುಭ ಕೋರಿದರು.

ಕಾಲೇಜಿನ ಕ್ಷೇಮ ಪಾಲನಾಧಿಕಾರಿ ಪ್ರೊ. ನಾರಾಯಣ ಭಂಡಾರಿ, ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುಂದರ್ ಮತ್ತು ಯೋಗ ತರಭೇತುದಾರರಾದ ಗಿರಿಯಪ್ಪ ವೇದಿಕೆಯಲ್ಲಿದ್ದರು.

3M4A4971

ಕೆಡೆಟ್ ಅಂಡರ್ ಆಫೀಸರ್ ಪ್ರಜ್ಞಾ ಪಿ. ನಾಯಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಹರ್ಷಿತ್ ಆರ್ ಬಿ. ಧನ್ಯವಾದ ಸಮರ್ಪಿಸಿದರು.

By suddi9

Leave a Reply

Your email address will not be published. Required fields are marked *