ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾದ ಶ್ರೀ ಮಹಮ್ಮದ್ ಇಕ್ಬಾಲ್ ಇವರ ಮಗು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.64,000 ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

IMG-20190621-WA0012

By suddi9

Leave a Reply

Your email address will not be published. Required fields are marked *