ಗುರುಪುರ ಗೋಳಿದಡಿಗುತ್ತುವಿನ ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿಯವರ ಮನೆಯಲ್ಲಿ ಗುತ್ತು, ಬೀಡು, ಬಾವ, ಬಾರಿಕೆ, ಪರಡಿ ಮತ್ತು ಮಾಗಂದಡಿಗಳ ಸಂಗಮದ `ಪ್ರಾಚೀನ ಭಾರತದ ಧರ್ಮಾಡಳಿತ ಪುನರುತ್ಥಾನ ಕೂಟ’ದ ಕೈಪಿಡಿ ರಚನೆಯ `ಮಾಹಿತಿ ಸಂಗ್ರಹ ಯೋಜನೆ’ಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ದಕ ಜಿಲ್ಲೆ, ಉಡುಪಿ ತಾಲೂಕು ಮತ್ತು ಕಾಸರಗೋಡು ಜಿಲ್ಲೆಯ ಗಣ್ಯರು.
