ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ,ಛದ್ಮವೇಷ ಸ್ಪರ್ಧೆ ನಡೆಯಿತು. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಅವರು ವಿಜೇತರಿಗೆ ಬಹುಮಾನ ನೀಡಿ ಮುದ್ದು ಕೃಷ್ಣರೊಂದಿಗೆ ಛಾಯಚಿತ್ರ ತೆಗೆಸಿಕೊಂಡರು.