ಬಂಟ್ವಾಳ: ಮಾಣಿ ಯುವಕ ಮಂಡಲ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಶುಕ್ರವಾರ ನಡೆಯಿತು. ಮುಖ್ಯ ಅಥಿತಿಯಾಗಿ ಬಿ ರಮಾನಾಥ ರೈ ಮಾಜಿ ಸಚಿವರು .ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ .ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ .ತಾಲೂಕ್ ಪಂಚಾಯತ್ ಸದಸ್ಯ ಮಂಜುಳಾ ಮಾದವ ಮಾವೆ .ತಾಲೂಕ್ ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಕುಶಲ. ಜಗನ್ನಾಥ ಚೌಟ ಬದಿಗುಡ್ಡೆ .ಡಾ/ಶ್ರೀನಾಥ್ ಆಳ್ವ .ಎಸ್ ಅಬೂಬಕ್ಕರ್ ಮೊದಲಾದವರು ಉಪಸ್ಥಿತರಿದ್ದರು .


