ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಂಪ್ರತಿ ಸಂಭ್ರಮ, ಸಡಗರದಿಂದ ಜರಗುವ ಮಂಗಳೂರು ದಸರಾಕ್ಕೆ ಮುನ್ನುಡಿಯಾಗಿ ಶ್ರೀ ಕ್ಷೇತ್ರದಲ್ಲಿ ಶಾರದೆ ಹಾಗೂ ನವದುರ್ಗೆಯರ ವಿಗ್ರಹ ಪ್ರತಿಷ್ಠೆ ಗುರುವಾರ ನಡೆಯಿತು.

devi1

devi2

 

devi4

devi3



ಬೆಳಗ್ಗೆ 11.15ಕ್ಕೆ ಶ್ರೀ ಕ್ಷೇತ್ರದ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಕಲಾತ್ಮಕವಾಗಿ ವಿನ್ಯಾಸಗೊಳಿಸಿರುವ ಸುಂದರ ಮಂಟಪಗಳಲ್ಲಿ ಶ್ರೀಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪಿಸಲಾಯಿತು.

By suddi9

Leave a Reply

Your email address will not be published. Required fields are marked *