ಕೋಲಾರ: ರಾಜ್ಯಾದ್ಯಂತ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಕೋಲಾರ ಜಿಲ್ಲೆ ಶಿಕ್ಷಣ ಇಲಾಖೆ ಮುಗಿಸಿದ್ದು, ಶಿಕ್ಷಕರಿಗೆ ವರ್ಗಾವಣೆ ಆದೇಶವನ್ನು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ವಿತರಿಸಿದರು.