ಬಂಟ್ವಾಳ :ಬಂಟ್ವಾಳ ಬಿಜೆಪಿ ಮಂಡಲ ವತಿಯಿಂದ   ಬಿಜೆಪಿ ರಾಜ್ಯಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ  ಶುಕ್ರವಾರ ಬಿ ಸಿ ರೋಡು ರಂಗೋಲಿ ಸಭಾಭವನದಲ್ಲಿ  ಅಭಿನಂದನಾ ಕಾರ್ಯಕ್ರಮ ನಡೆಯಿತು.

1

3

 ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ  ಸಂಜೀವ ಮಠಂದೂರು, ಮಂಗಳೂರು ವಿಭಾಗ ಪ್ರಭಾರಿ ಹಾಗೂ ಸಹಪ್ರಭಾರಿಗಳಾದ   ಉದಯ್ ಕುಮಾರ್ ಶೆಟ್ಟಿ,  ಗೋಪಾಲಕೃಷ್ಣ ಹೇರಳೆ, ಬಿಜೆಪಿ ಮಂಡಲಾಧ್ಯಕ್ಷ  ದೇವದಾಸ್ ಶೆಟ್ಟಿ,  ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್,  ಕಿಶೋರ್ ರೈ,  ಬ್ರಿಜೇಶ್ ಚೌಟ, ಮಾಜಿ ಶಾಸಕರುಗಳಾದ  ರುಕ್ಮಯ ಪೂಜಾರಿ,  ಪದ್ಮನಾಭ ಕೊಟ್ಟಾರಿ, ರಾಜ್ಯ ಬಿಜೆಪಿ ಸಹ ವಕ್ತಾರೆ  ಸುಲೋಚನಾ ಜಿ ಕೆ ಭಟ್,  ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಮಾಜಿ ಅಧ್ಯಕ್ಷ ಆನಂದ .ಜಿ ಹಾಗೂ ಪಕ್ಷದ ಜಿ.ಪಂ ಸದಸ್ಯರು, ತಾ.ಪಂ ಸದಸ್ಯರು, ಗ್ರಾ.ಪಂ ಅಧ್ಯಕ್ಷರು ಸದಸ್ಯರು ಹಾಗೂ ಪಕ್ಷದ  ಕಾರ್ಯಕರ್ತರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *