ಗುರುಪುರ : ಗುರುಪುರ ಅಲಾೈಗುಡ್ಡೆಯ ನಿವಾಸಿ ಬೂಬ(ಶೇಖರ) ಪೂಜಾರಿ(62) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದ ಇವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಗುರುಪುರ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು.