ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಇದರ ವತಿಯಿಂದ ವಿಕಲಚೇತನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸಂಘದ ದಾನ ನಿಧಿಯಿಂದ ಕೊಡಲ್ಪಡುವ ಪ್ರೋತ್ಸಾಹ ಧನಸಹಾಯವನ್ನು ವೀರಕಂಬ ಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮತ್ ಅಲಿಫಳಿಗೆ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಅವರು ವಿತರಿಸಿದರು.
Attachments area
