ಬಂಟ್ವಾಳ ; ಇತ್ತೀಚೆಗೆ ನಿಧನರಾದ ಬಿಜೆಪಿ ಹಿರಿಯ ಮುಖಂಡ,ಸಹಕಾರಿ ಧುರೀಣ  ದಿವಂಗತ ಜಿ.ಆನಂದರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲುರವರು ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.  ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,

IMG-20191214-WA0048ಮಂಗಳೂರು ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಸಂತೋಷ್  ಕುಮಾರ್ ಬೋಳಿಯಾರ್,ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ   ಮತ್ತು ಜಿಲ್ಲಾ,ಕ್ಷೇತ್ರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *