ಬಂಟ್ವಾಳ: ಅಂಬಿಗರ ಚೌಡಯ್ಯರುನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದವರು.ಅವರೊಬ್ಬ ಕೆಚ್ಚೆದೆಯ ಗ್ರಾಮ್ಯಮನೋಧರ್ಮದ ಒರಟು ವಚನಕಾರರದ್ದರಿಂದಅಂದಿನ ಸಮಾಜದ ಅವ್ಯವಸ್ಥೆಗಳನ್ನು ನಿರ್ದಾಕ್ಷಿಣ್ಯವಾಗಿ ತನ್ನ ವಚನಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಹೇಳಿದರು.
IMG-20200121-WA0020
ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಮಂಗಳವಾರ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
IMG-20200121-WA0019ಅಂಬಿಗರ ಚೌಡಯ್ಯ12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿತನ್ನ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದರು ಎಂದು ಇದೇ  ಸಂಧರ್ಭದಲ್ಲಿ ಶಿರಸ್ತೇದಾರ್ ಶ್ರೀಧರ್ ಹೇಳಿದರು.ಈ ಸಂದರ್ಭದಲ್ಲಿ ಶಿರಸ್ತೇದಾರ್ ರಾಜೇಶ್ ನಾಯ್ಕ್. ಆಹಾರ ಶಾಖೆಯ ಶಿರಸ್ತೇದಾರ್ ಶ್ರೀನಿವಾಸ್ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯವಿಷಯ ನಿರ್ವಾಹಕ ವಿಶುಕುಮಾರ್ಚುನಾವಣಾ ಶಾಖೆಯ ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್,ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು,ಗ್ರಾಮ ಸಹಾಯಕರು ಹಾಜರಿದ್ದರು.ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ
ಸ್ವಾಗತಿಸಿ ವಂದಿಸಿದರು.
IMG-20200121-WA0021

By suddi9

Leave a Reply

Your email address will not be published. Required fields are marked *