ಬಂಟ್ವಾಳ: ಬೆಂಕಿ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಹರಿಣಾಕ್ಷಿ ಎಂಬವರ ತುರ್ತು ಚಿಕಿತ್ಸೆಗಾಗಿ ಯುವಶಕ್ತಿ ಕಡೇಶಿವಾಲಯದ ನೇತೃತ್ವದಲ್ಲಿ ಊರಪರವೂರ ದಾನಿಗಳ ನೆರವಿನಿಂದ ಸಂಗ್ರಹಿಸಲ್ಪಟ್ಟ  1,65,000 ರೂ. ವನ್ನು ಬುಧವಾರ ಶ್ರೀರಾಮ ಭಜನಾ ಮಂದಿರದಲ್ಲಿ ಗಾಯಾಳುವಿನ ಪತಿ ದಿನೇಶ್ ರವರಿಗೆ ಹಸ್ತಾಂತರಿಸಲಾಯಿತು.

IMG-20200318-WA0077ಈ ಸಂದರ್ಭದಲ್ಲಿ ಯುವಶಕ್ತಿ ಕಡೇಶಿವಾಲಯದ ಪದಾಧಿಕಾರಿಗಳು, ಸದಸ್ಯರು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *