ಬಂಟ್ವಾಳ :ವಿಧಾನ ಸಭಾ ಕ್ಷೇತ್ರದ ಪುರಸಭೆ ವ್ಯಾಪ್ತಿಯ ವಾರ್ಡ್ 1 ರ ಕುಟುಂಬಗಳಿಗೆ ಅಕ್ಕಿ ಹಾಗೂ ದಿನ ಬಳಕೆಯ ಸಾಮಾಗ್ರಿಗಳನ್ನು ಪುರ ಸಭಾ ಸದಸ್ಯ ವಾಸು ಪೂಜಾರಿ ಯವರ ಮನೆಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ವಿತರಿಸಲಾಯಿತು .b30061d2-11e2-44ee-9f00-e884467975e2

1735ad31-646e-4172-9e77-546e0bfea2c8

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಉಪಸ್ಥಿತರಿದ್ದರು.

cdcd1e86-117f-416e-83c9-02fb165b2a2d

2425ac6e-8075-4807-9234-180642aafb96

By suddi9

Leave a Reply

Your email address will not be published. Required fields are marked *