ಬಂಟ್ವಾಳ : ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 94ಸಿ ಹಕ್ಕುಪತ್ರ ಬಿ.ಸಿ.ರೋಡನಲ್ಲಿರುವ ತಮ್ಮ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ,ತಾ.ಪಂ ಸದಸ್ಯರಾದ ಗೀತಾ ಚಂದ್ರಶೇಖರ್ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ,ಮಹಾಬಲ ಆಳ್ವ, ಕಂದಾಯ ನೀರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣೀಕರಾದ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.