ಬಂಟ್ವಾಳ : ಬಂಟ್ವಾಳ ತಾಲೂಕಿನ ಇರ್ವತ್ತೂರು ಮತ್ತು ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1ಕೋಟಿ 91ವರೆ ಲಕ್ಷ ರೂ. ಶಾಸಕರ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರಿಂದ ಶಿಲಾನ್ಯಾಸ ಮತ್ತು ಉದ್ಘಾಟನೆ ಕಾರ್ಯಕ್ರಮ ಶನಿವಾರ ನಡೆಯಿತು.

2006pkt2

ಈ ಸಂದರ್ಭದಲ್ಲಿ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಲಕ್ಷ್ಮೀ ನಾರಾಯಣ ಉಡುಪ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಗೋಪಾಲಕೃಷ್ಣ ಚೌಟ, ಮೋಹನದಾಸ ಗಟ್ಟಿ, ವಿಜಯ ರೈ, ಯಶೋಧರ ಶೆಟ್ಟಿ, ಜಯರಾಮ ಶೆಟ್ಟಿ ಕಾಪು, ಶ್ಯಾಂ ಪ್ರಸಾದ್ ಪೂಂಜ. ಸಂಜೀವ ಶೆಟ್ಟಿ ಗುಂಡ್ಯಾರ್, ಚಂದ್ರಶೇಖರ ಶೆಟ್ಟಿ, ಬೇಬಿ ಗೌಡ, ಉಮೇಶ್ ಶೆಟ್ಟಿ. ಗಣನಾಥ ಶೆಟ್ಟಿ ಕೆಮ್ಮಾರು, ರವಿರಾಮ್ ಶೆಟ್ಟಿ, ನಾರಾಯಣ ಭಟ್, ಸು„ೀರ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಭೋಜರಾಜ ಶೆಟ್ಟಿ, ಸುರೇಶ್ ಶೆಟ್ಟಿ ನಂದಿಲ, ಲೊಕೇಶ್ ಶೆಟ್ಟಿ, ನಾರಾಯಣ ಪೂಜಾರಿ, ವಿನೋದ್ ಪೂಜಾರಿ, ನಿಶಾಂತ್ ಶೆಟ್ಟಿ, ಪ್ರಸಾದ್ ಶೆಟ್ಟಿ., ಸಂತೋಷ ಜೈನ್, ದೇವಿಪ್ರಸಾದ್ ಶೆಟ್ಟಿ, ಪವನ್, ರತ್ನಾಕರ ಶೆಟ್ಟಿ, ಪ್ರಕಾಶ್ ಶೆಟ್ಟಿ, ಚಂದ್ರಶೇಖರ ರೈ ಮತ್ತಿತರರಿದ್ದರು.

By suddi9

Leave a Reply

Your email address will not be published. Required fields are marked *