ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ವಸತಿ ಯೋಜನೆಯಡಿ ಆಯ್ಕೆಗೊಂಡ ನಾಲ್ವರು ಅರ್ಹ ಫಲಾನುಭವಿಗಳ ಹೆಸರನ್ನು ಕೈಬಿಟ್ಟಿರುವುದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಧು ಇವರಿಗೆ ಮಂಗಳವಾರ ಮನವಿ ಸಲ್ಲಿಸಿದರು.7btl-Rayee

By suddi9

Leave a Reply

Your email address will not be published. Required fields are marked *