ಬಂಟ್ವಾಳ ತಾಲ್ಲೂಕಿನ ರಾಯಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಎದುರು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ಗುರುವಾರ ನಡೆಯಿತು. ವೈದ್ಯಾಧಿಕಾರಿ ಡಾ.ಹಸೀನಾ, ಪ್ರಯೋಗಾಲಯ ತಜ್ಞ ಬಸವರಾಜ್, ಪಿಡಿಒ ಮಧು ಮತ್ತಿತರರು ಇದ್ದರು.