ಬಂಟ್ವಾಳ:ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳ ಮಾಹಿತಿ,ಬ್ಯಾಂಕ್ ಸೇವೆಗಳ ಕುಂದುಕೊರತೆಯ ನಿವಾರಣೆ,ಅಹವಾಲು ಸ್ವೀಕಾರ   ಕಾರ್ಯಕ್ರಮ ನ.9 ರಂದು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ  ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ,ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು,ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *