ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದುರ್ಗಾಪರಮೇಶ್ವರೀ ಹಾಗೂ ಪರಿವಾರ ದೇವರಿಗೆ ಕಲಾಶಾಭಿಷೇಕದ ಸಂಭ್ರಮದಂದು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಅರ್ಚಕ ಪದ್ಮನಾಭ ಭಟ್ ಪ್ರಸಾದ ನೀಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.