ಬಂಟ್ವಾಳ: ಮಂಡಲದ  ಕಾರ್ಯನಿರ್ವಹಣಾ ತಂಡದ ಸಭೆಯು ಮಾ.10 ರಂದು ಬುಧವಾರ ಹೋಟೇಲ್ ರಂಗೋಲಿ ಸಭಾಂಗಣದಲ್ಲಿ ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.8929ad86-e1a8-40fc-8023-7fb3bae10058

ಪಕ್ಷ ಸಂಘಟನೆಗೆ ಪೂರಕವಾಗಿ ಜರುಗುವ ಈ ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿ  ಪಕ್ಷದ ಕಾರ್ಯಚಟುವಟಿಕೆಯ  ಬಗ್ಗೆ  ಮಾತನಾಡಿದರು.

27c5cee4-6d6d-49e6-88b7-0a385990063f (1)ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ  ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ರಾಮ್ ದಾಸ್ ಬಂಟ್ವಾಳ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ ಅರಳ, ಮಾಜಿ ಶಾಸಕ ಕೆ ಪದ್ಮನಾಭ ಕೊಟ್ಟಾರಿ., ನಿಗಮದ ನಿರ್ದೇಶಕರಾದ ಶ್ರೀಮತಿ ಸುಲೋಚನಾ ಭಟ್, ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ , ಶ್ರೀಮತಿ ಕಮಲಾಕ್ಷಿ ಕೆ ಪೂಜಾರಿ , ಬೂಡದ ಅಧ್ಯಕ್ಷ  ದೇವದಾಸ್ ಶೆಟ್ಟಿ  ಹಾಗೂ  ಪಕ್ಷದ  ‌ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *