ಕೈಕಂಬ: ಗುರುಪುರ ಗೋಳಿದಡಿಗುತ್ತಿನಲ್ಲಿ ಮಾ.13ರಂದು ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳ ಶ್ರೀ ಕ್ಷೇತ್ರ ಕಮಲಶಿಲೆ ಇವರಿಂದ “ಕೃಷ್ಣ ಕೃಷ್ಣ ಶ್ರೀ ಕೃಷ್ಣ” ಕಾಲಮಿತಿ ಯಕ್ಷಗಾನ ಬಯಾಲಾಟನ್ನು ಗುರುಪುರ ಗೋಳಿದಡಿಗುತ್ತಿನಲ್ಲಿ ಸಂಜೆ 6.30 ರಿಂದ ರಾತ್ರಿ 11 ಗಂಟೆಯವರೆಗೆ ಆಡಿತೋರಿಸಲಿದ್ದಾರೆ.
ಶ್ರೀಮತಿ ಮತ್ತು ಶ್ರೀ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಗಡಿಕಾರರು ಮತ್ತು ಮಕ್ಕಳು ಗೋಳಿದಡಿಗುತ್ತು ಕಲಾಭಿಮಾನಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದ್ದಾರೆ.
ವಿ.ಸು. ಸಂಜೆ 7 ಗಂಟೆಯಿಂದ ಅನ್ನ ಸಂತರ್ಪಣೆ ಜರಗಲಿದೆ.