ಕೈಕಂಬ:ಮರವೂರು ಗ್ರಾ.ಪಂಚಾಯತ್ ನಲ್ಲಿ ಮೂರು ಅವಧಿಗೆ ಸದಸ್ಯರಾಗಿದ್ದ ಅವರು ಬ್ಲಾಕ್ ಕಾಂಗ್ರೇಸ್ ಸಮಿತಿಯ ಉಪಾಧ್ಯಕ್ಷರಾದ ಕೆಂಜಾರು ನಿವಾಸಿ ನಾಗೇಶ್ ಸಪಲಿಗ (೫೧) ಹೃದಯಘಾತದಿಂದ ಸ್ವಗ್ರಹದಲ್ಲಿ ಸೋಮವಾರ ನಿಧನರಾದರು.nagesh sapaliga

ಅವರು ಪೊರ್ಕೊಡಿ ಸೋಮನಾಥೇಶ್ವರ ದೇವಳದ ಜೀರ್ಣೋದ್ಧಾರ ಬೃಹ್ಮಕಲಶೋತ್ಸವ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ಧಾರ್ಮಿಕ ಸಾಮಾಜಿಕ ಪ್ರಮುಖರಾಗಿ ಗುರುತಿಸಿ ಕೊಂಡಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

By suddi9

Leave a Reply

Your email address will not be published. Required fields are marked *