ಕೈಕಂಬ: ಗುರುಪುರ ಪಂಚಾಯತ್ ವ್ಯಾಪ್ತಿಯ  ಬಾಮಿ ಶಾಲೆಯಲ್ಲಿ ಮಾಜಿ ಶಾಸಕ ಮೊೈದಿನ್ ಬಾವಾ ತೆರೆದಿರುವ ಕೋವಿಡ್ ಕೇರ್ ಸೆಂಟರ್‍ಗೆ ಮಂಗಳವಾರ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಜಿಪಂ ಮಾಜಿ ಸದಸ್ಯ ಯು ಪಿ ಇಬ್ರಾಹಿಂ, ಪಂಚಾಯತ್ ಸದಸ್ಯರಾದ ಜಿ ಎಂ ಉದಯ ಭಟ್, ಸಚಿನ್ ಅಡಪ ಹಾಗೂ ಕಾಂಗ್ರೆಸ್‍ನ ಗುರುಪುರ ವಲಯದ ಅಧ್ಯಕ್ಷ ಎಂ ಪುರುಷೋತ್ತಮ ಮಲ್ಲಿ, ಡಾ. ರವಿರಾಜ ಶೆಟ್ಟಿ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.22

By suddi9

Leave a Reply

Your email address will not be published. Required fields are marked *