ಬಂಟ್ವಾಳ : ಪುರಸಭಾ ವ್ಯಾಪ್ತಿಯ ಕೊಡಂಗೆ ಗುಡಗುಡ್ಡೆ ನಿವಾಸಿ ಅಬೂಬಕ್ಕರ್ ಎಂಬವರ ಮನೆ ಹಿಂಬದಿ ಗೋಡೆ ಮಂಗಳವಾರ ಸುರಿದ ಮಳೆಗೆ ಕುಸಿದು ಬಿದ್ದಿದೆ. ಪುದು ಗ್ರಾಮದ ಅಹ್ಮದ್ ಮುಸ್ತಾಫ ಎಂಬವರ ಮನೆ ಗೋಡೆಯೂ ಕುಸಿದು ಬಿದ್ದು ಹಾನಿ ಉಂಟಾಗಿದೆ.

By suddi9

Leave a Reply

Your email address will not be published. Required fields are marked *