ಸುದ್ದಿ9ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ 10ನೇ ತರಗತಿ ವಿದ್ಯಾಥರ್ಿ ಜಿತೇಶ್ ಇವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ರೋಟರಿ ಕ್ಲಬ್ ವತಿಯಿಂದ ಈಚೆಗೆ ಬಿಸಿರೋಡ್ನಲ್ಲಿ ನಡೆದ ಕಲಾಶ್ರೀ ಆಯ್ಕೆ ಶಿಬಿರದಲ್ಲಿ ಜಾದೂ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

004p

By suddi9

Leave a Reply

Your email address will not be published. Required fields are marked *